Home Posts tagged #fhater muller homiopathy

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ : ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 32ನೇ ಪದವಿ ಪ್ರದಾನ ಕಾರ್ಯಕ್ರಮ

ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಹೋಮಿಯೋಪತಿ ಪದವಿ ಹಾಗೂ ಹೋಮಿಯೋಪಥಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 32ನೇ ಪದವಿ ಪ್ರಧಾನ ಸಮಾರಂಭ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರಿನಲ್ಲಿ ನಡೆಯಿತು. ನಗರದ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಸನ್ ಸೆಂಟರ್‍ನಲ್ಲಿ ಪದವಿ ಪ್ರದಾನ
How Can We Help You?