ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜೆ.ಎಮ್.ಎಫ್.ಸಿ ನ್ಯಾಯಾಲಯ ಕಟ್ಟಡವು ಅಗ್ನಿಗಾಹುತಿಯಾಗಿದ್ದು, ನ್ಯಾಯಾಲಯದಲ್ಲಿದ್ದ ದಾಖಲೆಗಳು ಸಂಪೂರ್ಣ ಸುಟ್ಟು ಹೋಗಿದೆ. ಈ ಅವಘಡ ಬೆಳಿಗ್ಗಿನ ಜಾವಾ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು. ತಕ್ಷಣವೇ ಕಾರ್ಯಾಚರಣೆ ನಡೆಸಿ ಕೆಲವು ತಾಸುಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸುವಲ್ಲಿ
ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್‌ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ