Home Posts tagged #fire accident

ಕೋಟೇಶ್ವರ – ಬೆಂಕಿ ಅವಘಡ, ಫ್ಯಾನ್ಸಿ ಸ್ಟೋರ್, ಬಟ್ಟೆಯಂಗಡಿ, ವಾಸದ ಮನೆ ಭಾಗಶ ಹಾನಿ

ಕೋಟೇಶ್ವರದ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನ ಬಳಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಎರಡು ಫ್ಯಾನ್ಸಿ ಸ್ಟೋರ್ ಭಸ್ಮವಾಗಿದೆ. ಬಟ್ಟೆಯಂಗಡಿ, ವಾಸದ ಮನೆ ಭಾಗಶಃ ಸುಟ್ಟು ಹೋಗಿದೆ. ಕೋಟೇಶ್ವರ ಶಿವರಾಮ ಪೂಜಾರಿ ಎಂಬರಿಗೆ ಸೇರಿದ ವಾಣಿಜ್ಯ ಸಂಕೀರ್ಣದ ಕೆಳ ಅಂತಸ್ತಿನಲ್ಲಿ ಬಾಡಿಗೆಗಿದ್ದ ಸುಧಾಕರ ಜೋಗಿ ಎಂಬವರ ಮಹಾಲಕ್ಷ್ಮೀ ಕಂಗನ್ ಎರಡು ಶಾಪ್, ಸುಧಾಕರ