Home Posts tagged # Fire in a train

ಅರಸೀಕೆರೆ : ನಿಂತಿದ್ದ ರೈಲು ಬೋಗಿಯಲ್ಲಿ ಬೆಂಕಿ ಅವಘಡ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್‍ಮೆಂಟ್‍ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅದೃಷ್ಟವಶಾತ್ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ