Home Posts tagged fire safety

ಬ್ರಹ್ಮಾವರ : ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎವಿಯೇಷನ್ ವಿಭಾಗದ ವತಿಯಿಂದ ಅಗ್ನಿ ಸುರಕ್ಷತೆ ಮತ್ತು ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೊ ಸತ್ಯರಾಜ್ ಅಗ್ನಿ ಸುರಕ್ಷತೆ ಆರೋಗ್ಯ ಸುರಕ್ಷತೆ ವಿಪತ್ತು ನಿರ್ವಹಣೆ ವಿಭಾಗ ಮಂಗಳೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ