ಹೆಜಮಾಡಿ ಟೋಲ್ ಗೇಟ್ ಬಳಿ ರಸ್ತೆಯಲ್ಲಿ ಲಾರಿ ನಿಲ್ಲಿಸಿ ಚಾಲಕ ಟೀ ಕುಡಿಯಲು ಹೋದ ಸಂದರ್ಭ ಲಾರಿಯ ಕ್ಯಾಬಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಬಾರೀ ದುರಂತವೊಂದು ತಪ್ಪಿದೆ. ಗುರುವಾರ ರಾತ್ರಿ ಲಾರಿಯಲ್ಲಿ ಬೆಂಕಿ ಕಾಣಿಸಿದ್ದನ್ನು ಗಮನಿಸಿದ ಸಾರ್ವಜನಿಕರು ಟೋಲ್ ಗೇಟ್ ನಲ್ಲಿ ಬೆಂಕಿ ನಂದಿಸುವ ಸಾಧನ ಇಲ್ಲದ ಕಾರಣ
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ ವ್ಯಾಪ್ತಿಯ ಹೊಸಮರಾಯ ಪದವಿನಲ್ಲಿ ಕೊರಗಪ್ಪ ಶೆಟ್ಟಿ ಎಂಬವರ ರಬ್ಬರ್ ತೋಟಕ್ಕೆ ನಿನ್ನೆ ಸಂಜೆ ಬೆಂಕಿ ಬಿದ್ದಿದ್ದು 7-8 ಎಕ್ರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಆ ಪ್ರದೇಶಕ್ಕೆ ಅಗ್ನಿಶಾಮಕ ವಾಹನ ಹೋಗಲು ಸರಿಯಾದ ದಾರಿ ಇಲ್ಲದಿರುವುದರಿಂದ ಸಮಸ್ಯೆಯಾಗುತ್ತಿದೆ ಆದರೂ ಅಗ್ನಿಶಾಮಕ ದಳದ ಠಾಣಾಧಿಕಾರಿ ಅವರ ನೇತೃತ್ವದಲ್ಲಿ ಸಿಬಂಧಿಗಳು ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ ಗ್ರಾಮಸ್ಥರು ಟ್ಯಾಂಕರ್, ಟಿಪ್ಪರ್ ಮೂಲಕ