ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ. 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ
ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ
ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 8 ಮೀನುಗಾರಿಕೆ ಬೋಟುಗಳು ಹಾಗೂ ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು ಘಟನೆ ಬಗ್ಗೆ ಸಂಬಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಬಿವೈ.