Home Posts tagged # Fishing

ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯ ಕಾಮಗಾರಿ ; ಮೀನು ಮಾರಾಟ ಮಹಿಳೆಯರ ಆಕ್ರೋಶ

ಮಂಗಳೂರಿನ ಹೊರವಲಯದ ಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಕಾಮಗಾರಿಯ ಹಿನ್ನಲೆ ಪಕ್ಕದಲ್ಲಿದ್ದ ಮೀನು ಮಾರುಕಟ್ಟೆಯ ಮೆಲ್ಚಾವಣಿಯನ್ನು ತೆಗದು ಮಾರುಕಟ್ಟೆಯನ್ನು ನೆಲಸಮ ಮಾಡಲು ಹೊರಟಿರುವುದು ಮೀನು ಮಾರಾಟ ಮಾಡುವ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ ಕಾರ್ಯದರ್ಶಿ ಐವನ್ ಡಿ’ಸೊಜಾರವರು 2 ವರ್ಷದ ಹಿಂದೆ ಎಂಎಲ್‌ಸಿಯಾಗಿದ್ದ ಸಂದರ್ಭ ಎನ್‌ಹೆಚ್ 66

ನಮಗೆ ಸರ್ಕಾರದ ಹಣ ಬೇಡ, ನಾವು ದುಡಿಯುವ ಜಾಗ ನಮಗೆ ಕೊಡಿ ಸಾಕು..!

ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ ನದಿ ಮೀನುಗಾರಿಕೆಯನ್ನು ನೀರಿಗೆ ಇಳಿದು ಮೀನುಗಾರಿಕೆ ಮಾಡುವ ಪದ್ದತಿಯಲ್ಲಿ ಬೊಲ್ಪುಬಲೆ ಮತ್ತು