Home Posts tagged #Forest Department of Bantwal

ಬಂಟ್ವಾಳದ ಹೆಗಡೆಗುಳಿಯಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯ ರಕ್ಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ