Home Posts tagged #formar protest

ಬೇಲೂರಿನಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ