Home Posts tagged #Foundation Day Celebration of Bharat beedi Works

ಭಾರತ್ ಬೀಡಿ ವರ್ಕ್ಸ್ ಸಂಸ್ಥೆಯ ಸ್ಥಾಪನಾ ದಿನಾಚರಣೆ

ಮಂಗಳೂರು: ಹೆಸರಾಂತ 30 ಮಾರ್ಕಿನ ಬೀಡಿಗಳ ತಯಾರಕರಾದ. ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ರವಿವಾರ ಕದ್ರಿ ಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಪೈ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕ ಆನಂದ್ ಜಿ. ಪೈ ಸ್ವಾಗತಿಸಿ ಪ್ರಸ್ತಾವನೆಗೈದು ಸಂಸ್ಥೆ ನಡೆದು ಬಂದ