ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟದ ಮಾಜಿ ಸಚಿವ,
ಧರ್ಮಸ್ಥಳಕ್ಕೆ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ,ಕೃಷ್ಣಪ್ಪ ಅವರು ಧರ್ಮಸ್ಥಳಕ್ಕೆ ಆಗಮಿಸಿ ನೀಡಿ ಹೆಗ್ಗಡೆಯವರ ಭೇಟಿ ನೀಡಿದರು. ನಂತರ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಸುಳ್ಯ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ, ನಿರುದ್ಯೋಗ ಸಮಸ್ಯೆ, ಎಲೆ ಚುಕ್ಕಿ ರೋಗ ಇಂಥ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆನಂದ ಪೂಜಾರಿ