Home Posts tagged #ga bava

ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ವೈಫಲ್ಯ: ಇದೊಂದು ಪೂರ್ವ ನಿಯೋಜಿತ ನಾಟಕ: ಜಿಎ ಬಾವಾ

ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಅಲ್ಲ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಜಿಎ ಬಾವಾ ಅಭಿಪ್ರಾಯ ಪಟ್ಟಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಅತೀ ಉನ್ನತ ಭದ್ರತಾ
How Can We Help You?