Home Posts tagged #Gajnara N Clave

ಬೈಂದೂರು : ಗಜ್ಞಾರ ಎನ್ ಕ್ಲೇವ್ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಪ್ರಮೋದ್ ಶಿಪ್ಲಾ ಪೂಜಾರಿ ಅವರು ಗಜ್ಞಾರ ಮನೆತನದ ಹೆಸರಿನಲ್ಲಿ ಗಜ್ಞಾರ ಎನ್ ಕ್ಲೇವ್ ಎಂಬ ನೂತನ ಖಾಸಗಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಿತು. ಕಟ್ಟಡದ ಉದ್ಘಾಟನೆ ಬೈಂದೂರು ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತನಾಡಿ ಕಂಬದಕೋಣೆ ಹಾಗೂ ಕೆರ್ಗಾಲು ಗ್ರಾಮವನ್ನು ದೇಶ ವಿದೇಶಗಳಿಗೆ ಪರಿಚಯಿಸಿದ