Home Posts tagged #Gana P. Kumar transfer.

ಪುತ್ತೂರು ಉಪ ವಿಭಾಗದ DYSP ಯಾಗಿದ್ದ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ.

ಪುತ್ತೂರು : ಪುತ್ತೂರು ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಕರ್ನಾಟಕ ರಾಜ್ಯದ ಪೊಲೀಸ್‌ ಮಹಾನಿರ್ದೇಶಕರು ಆ 19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ ಅವರನ್ನು ನೇಮಕ ಮಾಡಲಾಗಿದೆ. 2020ರ ಸೆಪ್ಟಂಬರ್‌