Home Posts tagged #gandhiji

‘ನಾನೇಕೆ ಗಾಂಧಿ ಕೊಂದೆ’ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ಲೈಮ್‌ಲೈಟ್‌ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ. ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಚ್ಯುತಿಯಾಗಿಲ್ಲ. ಹೀಗಾಗಿ, ಈ ವಿಧಿಯಡಿ ಸಲ್ಲಿಸಲಾಗಿರುವ ಮನವಿಯನ್ನು ಪರಿಗಣಿಸಲಾಗದು ಎಂದು
How Can We Help You?