Home Posts tagged #ganeshothsava

ಶಿರ್ವ : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ

ಉಡುಪಿ : ಕನ್ನರ್ಪಾಡಿ ಕಿನ್ನಿಮೂಲ್ಕಿ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ, ಕಾರ್ಯಾಧ್ಯಕ್ಷ ಸಂಜೀವ ಎ, ಪೂಜಾರಿ, ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ,

ಕಟಪಾಡಿ : 40ನೇ ವರ್ಷದ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ

ಕಟಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 40ನೇಯ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವವು ವೇದಮೂರ್ತಿ ಶ್ರೀ ಪುರುಷೋತ್ತಮ ಆಚಾರ್ಯ ಅಗಳಿಮಠ ಇವರ ಪೌರೋಹಿತ್ಯದಲ್ಲಿ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾದಡಾ| ಎ. ರವೀಂದ್ರನಾಥ ಶೆಟ್ಟಿ,ಶ್ರೀ ನಾರಾಯಣ ಭಟ್ ಅರ್ಚಕರು,ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ, ಕೋಶಾಧಿಕಾರಿ ಶ್ರೀ ಕಾಮ್ ರಾಜ್ ಸುವರ್ಣ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಮಹೇಶ್

ಬ್ರಹ್ಮಾವರ: ಬ್ರಹ್ಮಾವರದಲ್ಲಿ ವಿಭಿನ್ನ ರೀತಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ

ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ. ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ವಿಭಿನ್ನ ಕಾರ್ಯಕ್ರಮವನ್ನು ನಡೆಸಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ನಿರ್ಧರಿಸಿದ್ದಾರೆ. ಗಣಪತಿಗೆ ಕಿರೀಟವನ್ನು ಮತ್ತು ಚೌತಿಯ ಸಮಯದಲ್ಲಿ ಅಲಂಕಾರವನ್ನು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಗಣಪತಿ ಮೂರ್ತಿಯನ್ನು ಸಿಂಗರಿಸುವ ಹೊಸ

ಮೂಡುಬಿದಿರೆ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವ

ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಾಸಣಾ ಉಚಿತ ಶಿಬಿರ ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ