Home Posts tagged #ganga aarati

ಶಿವಪಾಡಿಯಲ್ಲಿ ವಾರಣಾಸಿ ಪಂಡಿತರು : ಮಾರ್ಚ್ 4ರವರೆಗೆ ಗಂಗಾರತಿ ಮಾದರಿಯಲ್ಲಿ ಶಿವಾರತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದ್ದು, ಇದೀಗ ಹತ್ತನೇಯ ದಿನಕ್ಕೆ ಪಾದಾರ್ಪಣೆ ಮಾಡಿದೆ. ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಚಂಡಿಕಾ ಯಾಗಗಳಂತಹ ಅನೇಕ ಪೂಜಾ ಕಾರ್ಯಗಳೊಂದಿಗೆ

ಶಿವಪಾಡಿಯ ದಿವ್ಯ ಸಂಜೆ : 9ನೇ ದಿನ ಅತಿರುದ್ರ ಮಹಾಯಾಗದ ಕಾರ್ಯಕ್ರಮಗಳ ಜೊತೆಯಾಯ್ತು ಶಿವಾರತಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 2, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಒಂಬತ್ತನೇ ದಿನದಂದು ಸಕಲ ಧಾರ್ಮಿಕ ಕಾರ್ಯಗಳ ನಂತರ ನಗರಸಭೆಯ 35 ವಾರ್ಡ್, ತಾಲೂಕಿನ 19 ಗ್ರಾಮ ಪಂಚಾಯತ್, ಏಳೆಂಟು ದೇವಸ್ಥಾನಗಳಿಂದ 100ಕ್ಕೂ ಅಧಿಕ ವಾಹನಗಳಲ್ಲಿ ಹಸುರು ಹೊರೆಕಾಣಿಕೆಯ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಆದಿಯೋಗಿ ಶಿವನ ವಿಗ್ರಹ ಸಹಿತ ಚೆಂಡೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ತೆಂಗಿನಕಾಯಿ, ಎಣ್ಣೆ, ಬೆಲ್ಲ, ಹಲಸು,

“ಶಿವಾರತಿ”ಗೆ ಸಜ್ಜಾಗಿದೆ ಶಿವಪಾಡಿ : ಸಾಗುತ್ತಿದೆ 9ನೇ ದಿನದ ಅತಿರುದ್ರ ಮಹಾಯಾಗದ ಪೂಜಾ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಒಂಬತ್ತನೇ ದಿನ ಮಾರ್ಚ್ 02, 2023 ರ ಗುರುವಾರದಂದು ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಶತಚಂಡಿಕಾ ಯಾಗಮಂಟಪದಲ್ಲಿ ಶತಚಂಡಿಕಾ ಯಾಗ, ಪೂರ್ಣಾಹುತಿ, ಸುವಾಸಿನಿ ಆರಾಧನೆ, ಕನ್ನಿಕಾ ಆರಾಧನೆ, ದಂಪತಿ ಪೂಜೆ, ಆಚಾರ್ಯ ಪೂಜೆ, ಶ್ರೀ ದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನೆರವೇರಿತು. ಇಂದು