Home Posts tagged gangolli

ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಜೀವ ದಹನ

ಕುಂದಾಪುರ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೋರ್ವರು ಸಜೀವ ದಹನಗೊಂಡ ಕಳವಳಕಾರಿ ಘಟನೆ ಇಲ್ಲಿನ ಗಂಗೊಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (45) ಮೃತಪಟ್ಟ ವ್ಯಕ್ತಿ. ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಭಾನುವಾರ ಮುಂಜಾನೆ
How Can We Help You?