ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್‌ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಪ್ರಾಥಮಿಕ ಮೀನುಗಾರರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚಗೋಡು ಇವರ ನೇತೃತ್ವದಲ್ಲಿ ಮಸ್ತ್ಯ ಸಂಪತ್ತು ಹೇರಳವಾಗಿ ದೊರೆಯಲಿ ಮತ್ತು ಇತ್ತೀಚಿನ ದಿನಗಳಲ್ಲಿ ಮೀನಗಾರರಲ್ಲಿ ವೈಮನಸ್ಸು ಉಂಟಾಗುತ್ತಿದ್ದು ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಪರಸ್ಪರ ಸೌಹಾರ್ದತೆ ಯಿಂದ ಮೀನುಗಾರಿಕೆ ಮಾಡಲಿ ಎಂಬ ಸದುದ್ದೇಶದಿಂದ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗಂಗೆ ಮಾತೆಗೆ ನಮೀಸುತ್ತಾ ಮತ್ಸ್ಯ ಬೇಟೆಯಾಡುವಾಗ