ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ಖಾಲಿ ಜಾಗದಿಂದ ಬಂಧಿಸಲಾಗಿದೆ.ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22) ಬಂಧಿತ.ಬಂಧಿತನಿಂದ ರೂ. 9,660 ಬೆಲೆಯ 322 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಕುಂದಾಪುರ: ಅಕ್ರಮವಾಗಿ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಕುಂದಾಪುರ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರವಾರ ಬಿಣಗಾ ನಿವಾಸಿ ಜಾಫರ್ ಗುಡುಮಿಯಾ (28) ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 4೦,೦೦೦ ರೂ ಮೌಲ್ಯದ ೧ಕೆಜಿ 810 ಗ್ರಾಂ ತೂಕದ ಗಾಂಜಾ, 1೦,೦೦೦ ಮೌಲ್ಯದ 1ಗ್ರಾಂ ತೂಕದ ಬ್ರೌನ್ ಶುಗರ್, 2 ಮೊಬೈಲ್ 1,5೦೦ ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ಅವರು ಸಿಬ್ಬಂದಿಗಳೊಂದಿಗೆ