Home Posts tagged #garadi

ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ನರಿಮೊಗರು ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮ

ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ನರಿಮೊಗರು ಇಲ್ಲಿ ಫೆಬ್ರವರಿ 12 13 ನೇಮೋತ್ಸವ ನಡೆಯಲಿಳಿದ್ದು. ನೇಮೋತ್ಸವ ದ ಆಮಂತ್ರಣ ಹಾಗು ಶ್ರೀ ಕ್ಷೇತ್ರದ ದೈವಗಳಿಗೆ ಹಾಗು ಶ್ರೀ ಕೋಟಿ ಚೆನ್ನಯ ಬ್ರಹ್ಮಬೈದೇರುಗಳಿಗೆ ಅಂದಾಜು 15 ಲಕ್ಷ ರೂ ವೆಚ್ಚದಲ್ಲಿ ಬೆಳ್ಳಿಯ ತಲೆಮಣಿ, ತಲೆಪಟ್ಟಿ, ಅಪ್ಪರಕೊಂಬು, ಮುಂತಾದ ದೈವ ಆಭರಣಗಳು ಮುಂದಿನ ನೇಮೋತ್ಸವದ ಮೊದಲು
How Can We Help You?