Home Posts tagged #GATTI SAMAJA

ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ

ಮಂಗಳೂರು : ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ ಕಾರ್ಯಕ್ರಮವು ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಸೋಮವಾದಂದು ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗಟ್ಟಿ ಸಮಾಜದ ಹಾಗೂ ಊರವರ ಉಪಸ್ಥಿತಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.ಪ್ರಸ್ತುತ ಗಟ್ಟಿ ಸಮಾಜದ ನಾಯ್ಗರಾಗಿ ಕಾರ್ಯನಿರ್ವಹಿಸುತ್ತಿರುವ ಹರೀಶ್ಚಂದ್ರ ಗಟ್ಟಿ ಬೊಂಬಾಯಿಮನೆ ಹಾಗೂ