ದಕ್ಷಿಣ ಕನ್ನಡ ಜಿಲ್ಲೆಯ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಂಚಾಲಕರಾದ ಡಾ. ರವಿಕಕ್ಕೆಪದವು ನೇತೃತ್ವದಲ್ಲಿ ಮಹಾ ಕುಂಭ ಮೇಳಕ್ಕೆ ತೆರಳಿದ 42 ಮಂದಿ ಸೇರಿ ಅಲ್ಲಿನ ಸ್ವಾಮಿಗಳ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪವಿತ್ರ ಧಾರ್ಮಿಕ ಸ್ಥಳವಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಮಹಾ ಕುಂಭ
ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ ನೆಲದಲ್ಲಿ ಪ್ರದರ್ಶನ ನೀಡುತ್ತಿರುವುದು ಯಕ್ಷರಂಗದ ಇತಿಹಾಸದಲ್ಲಿ ಪ್ರಥಮವೆನಿಸಿದೆ. ವಿದೇಶದ
ಬಡಗನ್ನೂರುಃ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ (ರಿ.) ಶ್ರೀ ಕ್ಷೇತ್ರ ಗೆಜ್ಜೆಗಿರಿ ವರ್ಷಾವಧಿ ಜಾತ್ರೋತ್ಸವವು ಫೆ.25 ರಿಂದ 28 ತನಕ ನಡೆಯಲಿದ್ದು ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾರಂಭದಲ್ಲಿ ಶ್ರೀ ಕ್ಷೇತ್ರದ ಸರ್ವಶಕ್ತಿಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಗೆಜ್ಜೆಗಿರಿ ಕ್ಷೇತ್ರಾಢಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ,ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ