Home Posts tagged #gerukrishi

ಗೇರು ಕೃಷಿ ಕಡಿದ ಅರಣ್ಯಾಧಿಕಾರಿಗಳ ವರ್ತನೆಗೆ ಖಂಡನೆ: ಸುಳ್ಯ ತಾಲೂಕು ರೈತ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಶೇಷಮ್ಮ ಎಂಬವರ ಸ್ವಾಧೀನದಲ್ಲಿರುವ ಜಾಗದಲ್ಲಿ ನೆಟ್ಟ ಗೇರು ಗಿಡಗಳನ್ನು ಅರಣ್ಯಾಧಿಕಾರಿ ಕಡಿದಿರುವುದಕ್ಕೆ ಸುಳ್ಯ ತಾಲೂಕಿನ ರೈತ ಸಂಘ ತೀವ್ರವಾಗಿ ಖಂಡಿಸಿದ್ದಾರೆ.   ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಅವರು, ಸುಳ್ಯ ತಾಲೂಕು ತೋಡಿಕಾನ ಗ್ರಾಮದ ಶೇಷಮ್ಮ ಎಂಬವರ