Home Posts tagged #go shaale

ಗೋ ಶಾಲೆಯು ವೃದ್ಧಾಶ್ರಮ, ಆಸ್ಪತ್ರೆಯಂತಾಗದಿರಲಿ : ಅದಮಾರು ಶ್ರೀ

ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು ಅದಮಾರು ಮಠದ ಕಿರಿಯ ಶ್ರೀಗಳಾದ ಈಶ ಪ್ರಿಯ ತೀರ್ಥರು ಹೇಳಿದ್ದಾರೆ. ಅವರು ಎಲ್ಲೂರು ಗ್ರಾಮ ಪಂಚಾಯತಿ