Home Posts tagged #Goldfinch City

ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ

ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ ದಿನಾಂಕ 22 ಜನವರಿ 2021 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 23 ಡಿಸೆಂಬರ್ 2021 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ
How Can We Help You?