Home Posts tagged #gopala poojary

ಉದಯ್ ಕುಟುಂಬಕ್ಕೆ ನ್ಯಾಯ ಕೊಡಿಸಿ: ಕೆ. ಗೋಪಾಲ ಪೂಜಾರಿ

ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಸಮೀಪದ ಕಟ್‌ಬೇಲ್ತೂರು ನಿವಾಸದಲ್ಲಿ