Home Posts tagged #gopalakrishna m

ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕೋಮು ಸೌಹಾರ್ದತೆ ಇಂದಿನ ಅಗತ್ಯತೆ: ಡಾ. ಗೋಪಾಕೃಷ್ಣ ಎಂ. ಗಾಂವ್ಕರ್

ಉಡುಪಿ : ಪ್ರಸ್ತುತ ಜಾಗತಿಕವಾಗಿ ಕಂಡು ಬರುವ ಹಿಂಸಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕೋಮು ಸೌಹಾರ್ದತೆಯ ಪರಿಕಲ್ಪನೆ ಅಗತ್ಯವಾಗಿದೆ. ತಾನು ಚನ್ನಾಗಿ ಬದುಕಿ ಇತರರನ್ನೂ ಬದುಕಲು ಅವಕಾಶ ನೀಡುವ ಮನೋಸ್ಥಿತಿ ಬೆಳೆದಾಗ ಉತ್ತಮ ಬದುಕುವ ವಾತಾವರಣ ನಿರ್ಮಾಣವಾಗಲು ಸಾಧ್ಯ. ಸಂವಿಧಾನದ ಅಶಯವಾದ ಶಾಂತಿ, ಸಹಬಾಳ್ವೆ ಹಾಗೂ ಸಮಾನತೆಯ ಚಿಂತನೆಗಳು