Home Posts tagged gopooje

ಮೂಡಬಿದಿರೆ : ವಿಶ್ವ ಹಿಂದೂ ಪರಿಷತ್ ಬಜರಂಗದಳದಿoದ ಗೋಪೂಜೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ