Home Posts tagged #gosmari family tulu film

ಮೇ 18ರಂದು ಕರಾವಳಿಯಾದ್ಯಂತ ಬಹುನಿರೀಕ್ಷಿತ ಗೋಸ್ಮರಿ ಫ್ಯಾಮಿಲಿ ತುಳು ಸಿನಿಮಾ ಬಿಡುಗಡೆ

ಯೋಧ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಿತ್ರ `ಗೋಸ್ಮರಿ ಫ್ಯಾಮಿಲಿ’ ಮೇ 18 ರಂದು ಬಿಡುಗಡೆಯಾಗಲಿದೆ. ಬಹುನಿರೀಕ್ಷಿತ ತುಳು ಸಿನಿಮಾ ಗೋಸ್ಮರಿ ಫ್ಯಾಮಿಲಿ ಬಿಡುಗಡೆಗೆ ಸಿದ್ಧಗೊಂಡಿದೆ. ಒಂದು ಅದ್ಭುತ ಕಥಾಹಂದರ ಹೊಂದಿರುವ ಸಿನಿಮಾ ಇದಾಗಿದ್ದು, ಮೇ 18ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ.