Home Posts tagged #Governor Justice Abdul Nazeer

ಮೂಡುಬಿದಿರೆ:ಸವಾಲುಗಳನ್ನು ಎದುರಿಸಿ ಆತ್ಮ ಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್

ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ‍್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ