Home Posts tagged #Governor Shri Thawar Chand Gehlot

ದೇಶವನ್ನು ಅಭ್ಯುದಯದ ಪಥದಲ್ಲಿ ಮುನ್ನಡೆಸಲು ಯುವ ಸಮೂಹದಿಂದ ಸಾಧ್ಯ: ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್

ಧಾರವಾಡ, ಜ, 16; ಭಾರತ ಯುವ ಸಮೂಹದ ದೇಶವಾಗಿದ್ದು, ಯುವ ಜನಾಂಗವೇ ಭಾರತದ ಭವಿಷ್ಯ. ದೇಶವನ್ನು ಅಭ್ಯುದಯದ ಪಥದಲ್ಲಿ ಕೊಂಡೊಯ್ದು, ಉಜ್ವಲಗೊಳಿಸುವ ಸಾಮರ್ಥ್ಯ ಯುವ ಜನರ ಕೈಯಲ್ಲಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ