Home Posts tagged #Governor Thawar Chand Gehlot

ಶಿಕ್ಷಣದ ಮೂಲಕ ಸೌಹಾರ್ದತೆ ಮೂಡಿಸಲು ವಿದ್ಯಾರ್ಥಿಗಳು ಮುಂದಾಗಬೇಕು – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಸೌಹಾರ್ದತೆ ಭಾರತೀಯ ಪುರಾತನ ಸಂಸ್ಕೃತಿಯಾಗಿದ್ದು, ಶಿಕ್ಷಣದ ಮೂಲಕ ಜನರನ್ನು ಒಗ್ಗೂಡಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ. ಸೆಂಟ್ ಜೋಸೆಫ್ ಇನ್ಸ್ಟಿಟ್ಯೂಟ್ ಆಫ್ ಮೇನೆಜ್ಮೆಂಟ್ ನ 25 ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಿ, ಪಿಜಿಡಿಎಂ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ಎಲ್ಲಾ ಪದವಿಧರರಿಗೆ ಅಭಿನಂದನೆ ಸಲ್ಲಿಸಿದರು ಮತ್ತು ಇವರ
How Can We Help You?