Home Posts tagged #grajashekar

ಜಿ.ರಾಜಶೇಖರ ನಿಧನಕ್ಕೆ ಎಡ ಸಂಘಟನೆಗಳಿಂದ ತೀವ್ರ ಸಂತಾಪ

ಖ್ಯಾತ ವಿಮರ್ಶಕ, ಚಿಂತಕ, ಬರಹಗಾರ ಜಿ ರಾಜಶೇಖರ ನಿಧನಕ್ಕೆ ಮಂಗಳೂರಿನ ಎಡ ಹಾಗು ಜನಪರ ಪಕ್ಷ, ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ. ಕೋಮುವಾದ, ಫ್ಯಾಸಿಸಂ ವಿರುದ್ದದ ದೃಢ ಧ್ವನಿಯಾಗಿದ್ದ ರಾಜಶೇಖರರವರು ಒಂದೆರಡು ತಲೆಮಾರನ್ನು ಪ್ರಭಾವಿಸಿದ ಮಹಾನ್ ಚಿಂತಕ ಎಂದು ಸಂತಾಪ ಸಂದೇಶದಲ್ಲಿ ಬಣ್ಣಿಸಿದೆ.ಜಿ ರಾಜಶೇಖರರವರು ದಣಿವಿಲ್ಲದೆ ದುಡಿದ ಕೋಮುವಾದ ವಿರೋಧಿ