Home Posts tagged #grampanchayath

ಕಡಂದಲೆ ಪಾಲಡ್ಕದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

ಮೂಡುಬಿದಿರೆ : ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಕಡಂದಲೆಯಲ್ಲಿ 400/320 ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ 400 ಕೆ.ವಿ. ಬಹುಮಂಡಲ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಮೊದಲಾದ ಕಾಮಗಾರಿಗಳಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಾಲಡ್ಕ ಪೂಪಾಡಿಕಲ್ಲು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಪಾಲಡ್ಕ ಗ್ರಾ.ಪಂ. ವಿಶೇಷ ಗ್ರಾಮಸಭೆಯಲ್ಲಿ

ಉಚ್ಚಿಲ ಬಡಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೃತಕ ನೆರೆ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು, ಹಿರಿಯರು, ಅನಾರೋಗ್ಯ ಪೀಡಿತರು ವಾಸ ಮಾಡುವ ಬಡ ಎರ್ಮಾಳು ಭರತ್ ನಗರ ನಿವಾಸಿಗಳಾದ ನಾವು ಮಳೆ ಬಂದರೆ