Home Posts tagged #Greece Ombrio

ತತ್ರಪತಿಗಳೆಲ್ಲ ಛತ್ರಪತಿಗಳಾದ ಕೊಡೆಗಿಹುದು ಚರಿತೆ

ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ ಸೂಚಕವಾಗಿಯೂ ಅದು ಇತ್ತು. ಗ್ರೀಸ್ ಒಂಬ್ರಿಯೊ, ಲ್ಯಾಟಿನ್‌ನ ಉಂಬ್ರಾ ಆಗಿ ಅಂಬ್ರೆಲ್ಲಾ ಆಗಿದೆ. ಕ್ರಿ. ಶ1610 ರಲ್ಲಿ ಈ ನುಡಿ ಬಳಕೆಗೆ