Home Posts tagged #grhua rakshaka dala

ಆರೋಪಿಗಳ ದಸ್ತಗಿರಿಗೆ ಸಹಕರಿಸಿದ ಗೃಹರಕ್ಷಕ ಸಿಬ್ಬಂದಿಗೆ ’ಪ್ರಶಂಸನಾ ಪತ್ರ’

ಉಪ್ಪಿನಂಗಡಿ : ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಸಹಕರಿಸಿದ ಗೃಹರಕ್ಷಕ ಸಿಬ್ಬಂದಿ ಕುಸುಮಾ ಭಟ್ ಅವರಿಗೆ ಡಿವೈಎಸ್‌ಪಿ ಡಾ.ಗಾನಾ ಪಿ ಕುಮಾರ್ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಬಾಟಲಿಯಿಂದ ಲಾರಿ ಚಾಲಕನಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಸಹಕರಿಸಿದ ಮಹಿಳಾ