Home Posts tagged #gudde anagadi

ಹಿರಿಯ ಜನಪದ ಕಲಾವಿದ ಗುರುವ ಕೊರಗ ನಿಧನ

ಉಡುಪಿ: ಸಾಂಪ್ರದಾಯಿಕ ಡೋಲು ವಾದನದಲ್ಲಿ ಅಗ್ರಗಣ್ಯರೆನಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ನಿಧನರಾಗಿದ್ದಾರೆ. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು  ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊರಗ ಬುಡಕಟ್ಟು ಸಮುದಾಯಕ್ಕೆ