Home Posts tagged #gudlupete

ಗುಂಡ್ಲುಪೇಟೆ ತಾಲೂಕಲ್ಲಿ ಕಲ್ಲು ಗಣಿಗಾರಿಕೆ ಕ್ವಾರಿ ಕುಸಿದು 10ಕ್ಕೂ ಅಧಿಕ ಮಂದಿ ದುರ್ಮರಣ

ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ವೇಳೆ ಕಲ್ಲುಗುಡ್ಡವೊಂದು ಕುಸಿದು ಬಿದ್ದು10ಕ್ಕೂ ಅಧಿಕ ಕಾರ್ಮಿಕರು ಸಾವನ್ನಪ್ಪಿದ ಘಟನೆ ಶುಕ್ರವಾರ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸಮೀಪದ ಮಡಹಳ್ಳಿಯ ಗುಮ್ಮೇಕಲ್ಲುನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಕುಸಿದ
How Can We Help You?