Home Posts tagged #gudu deepa sangama

ತೊಕ್ಕೊಟ್ಟು : ಗೂಡುದೀಪ ಸಂಗಮ- ದೀಪಾವಳಿ ಸಂಭ್ರಮ-2022 ಗೂಡುದೀಪ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ ಎನ್ನುವ ಹೆಸರಿನಲ್ಲಿ ಗೂಡುದೀಪ ಸ್ಪರ್ಧೆಯನ್ನು ಅ.29ರಂದು ಕುತ್ತಾರಿನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ