ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ.. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ
ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ತೆರಕಣಾಂಬಿ ಸೆಕ್ಷನ್ 4ರ ಕಾಡಂಚಿನ ಗ್ರಾಮಗಳ ಸರಹದ್ದಿನ ದೇಪಾಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಉಪಟಳ ನೀಡುತ್ತಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತಿದೆ ಎಂದು ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳ ದೂರು ನೀಡಿದ ಹಿನ್ನೆಲೆಯಲ್ಲಿ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಧಿಕಾರಿ ಮತ್ತು ನಿರ್ದೇಶಕರಾದ ಪಿ.ರಮೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು. ಮುಖ್ಯ
ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ‍್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು ವಿವಿಧ ಬೂತ್ ಮಟ್ಟದ ಪಧಾಧಿಕಾರಿಗಳು ಮತ್ತು ಮುಖಂಡರಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದರು. ನoತರ
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಂದಿರುವ ಸಾವಿರಾರು ಕೋಟಿ ರೂ.ಹಣವನ್ನು ಕೇವಲ ರಸ್ತೆ ಅಭಿವ್ರದ್ದಿಗೆ ವಿನಿಯೋಗಿಸಿದರೂ ರಸ್ತೆಗಳಿಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಬಲ್ಮಠದ ಜಿಲ್ಲಾಧಿಕಾರಿಗಳ ನಿವಾಸದ ಪಕ್ಕದಲ್ಲೇ ಎಸ್.ಸಿ.ಎಸ್ ಆಸ್ಪತ್ರೆಯ ಕಡೆಗೆ ಹಾದು ಹೋಗುವ ಮುಖ್ಯ ರಸ್ತೆಯು ಕಳೆದ ಹಲವಾರು ತಿಂಗಳಿನಿಂದ ಶೋಚನೀಯ ಪರಿಸ್ಥಿತಿಯಲ್ಲಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಾಲಿಕೆ ಅಧಿಕಾರಿಗಳು ದಿವ್ಯ ಮೌನ ವಹಿಸಿರುವುದು ಶೋಚನೀಯವಾಗಿದೆ. ಮಳೆ ನೀರು ಹೋಗಲು