Home Posts tagged #gurme suresh shetty (Page 2)

ಬಿಜೆಪಿ ಅಭ್ಯರ್ಥಿ ಪರ ಗೆಲುವಿನ ವಾತಾವರಣ ಇದೆ : ಕಾಪುವಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಗೆಲುವಿನ ವಾತಾವರಣ ಇದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಖಚಿತ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಕಾಪುವಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾರ್ಯಕರ್ತರು ಅತೀ ಉತ್ಸಾಹದಲ್ಲಿದ್ದು, ಸುರೇಶ ಶೆಟ್ಟಿ

ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಚುನಾವಣಾ ಕೇಂದ್ರ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿಕೇಂದ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನೆಯನ್ನು ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸಲು ಆರಂಭದಲ್ಲಿ ಪೈಪೋಟಿ, ಆದರೆ ಪಕ್ಷ ನಿರ್ಣಯಿಸಿ ಟಿಕೇಟ್ ಒರ್ವರಿಗೆ ನೀಡಿತು ಎಂದಾದರೆ, ಮತ್ತೆ ನಮ್ಮ ಅಭ್ಯರ್ಥಿ ಪರ ನಿಷ್ಠೆಯಿಂದ ಕೆಲಸ ನಡೆಸುವುದೇ ನಮ್ಮ ಪಕ್ಷದ ಸಿದ್ಧಾಂತ. ಈ ಹಿಂದೆ ನಾನು

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ, ಕಾಲ್ ಸೆಂಟರ್ ಉದ್ಘಾಟನೆ

ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೇ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾಧ್ಯಮ ಕೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ