Home Posts tagged #gurmesureshshetty

ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ

ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಪೂಜಾರಿ ಕಾಂಗ್ರೆಸ್ ನಿಂದ ಬಿಜೆಪಿ ತೆಕ್ಕೆಗೆ

ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು. ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ