ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ
ಬೈಂದೂರು ಶಾಸಕರಾದ ಗುರುರಾಜ್ ಗಂಟೆಹೊಳೆ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಮರವಂತೆ ಸಾಧನ ಸಭಾಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮರವಂತೆ ಎನ್ನುವುದು ಬಿಜೆಪಿಯ ಭದ್ರಕೋಟೆ ಹಾಗೂ ನನ್ನನ್ನು ಅತಿ ಹೆಚ್ಚು ಮತದಿಂದ ಗೆಲ್ಲಿಸುವಲ್ಲಿ ಮರವಂತೆ ಕಾರ್ಯಕರ್ತರು ಶ್ರಮಿಸಿದ್ದಾರೆ.. ಈ ಕಾರಣದಿಂದ ಅತಿ ಹೆಚ್ಚು ಮತದಿಂದ ಗೆಲ್ಲಲು ಸಾಧ್ಯವಾಯಿತು ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ
ಬೈಂದೂರು: ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರನ್ನು ಬೆಂಬಲಿಸುವಂತೆ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಕಳಿ ಚಂದ್ರಯ್ಯ ಆಚಾರ್ಯ ಅವರು ಮನವಿ ಮಾಡಿದ್ದಾರೆ. ಬೈಂದೂರು ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಮಠ ಮಂದಿರಗಳಿಗೆ ಹೆಚ್ಚಿನ