Home Posts tagged gyarajju

ಮೂಡುಬಿದಿರೆ: ಮಾಸ್ತಿಕಟ್ಟೆ ಶಾಲಾ ಮಕ್ಕಳಿಗೆ ಉಚಿತ ಕೊಡೆ, ಪುಸ್ತಕ ವಿತರಣೆ

ಮೂಡುಬಿದಿರೆ: ದ‌.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮೂಡುಬಿದಿರೆ ಮತ್ತು ಸರ್ವೋದಯ ಫ್ರೆಂಡ್ಸ್ ಇವುಗಳ ವತಿಯಿಂದ ಮಾಸ್ತಿಕಟ್ಟೆ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಗುರುಪ್ರಸಾದ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ನವೀನ

ಬಂಟ್ವಾಳ : ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಅವರು ಮಾತನಾಡಿ ಸದಸ್ಯರ ಸಹಕಾರವಿದ್ದಾಗ ಸಂಘಟನೆ