ಕರ್ನಾಟಕ ರಾಜ್ಯದಲ್ಲಿಯೇ ಮಾದರಿಯಾಗಿ ಹರೇಕಳ ಗ್ರಾಮ ಪಂಚಾಯತ್ ಕಟ್ಟಡವು ನಿರ್ಮಾಣವಾಗಿದ್ದು ಮಾನ್ಯ ಶಾಸಕರಾದ ಯು.ಟಿ.ಖಾದರ್ ರವರ ಅಧ್ಯಕ್ಷತೆಯಲ್ಲಿ ಲೋಕಾರ್ಪಣೆಗೊಂಡಿತು. ಹರೇಕಳ ಪಂಚಾಯತ್ ನೂತನ ಕಟ್ಟಡದ ಹೊರಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು,ಸಿಬ್ಬಂದಿ ವರ್ಗ,ಊರ ಹಿರಿಯ ನಾಗರಿಕರು,ಶ್ರೀ ರಾಮಕೃಷ್ಣ ಶಾಲೆ ಹರೇಕಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ
ಉಳ್ಳಾಲ: ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ. ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ




















