Home Posts tagged #haleyangadi krishna poojary

ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದೈವಾರಾಧನೆ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿದಲ್ಲದೆ ಕೃಷಿಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡ ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಹಳೆಯಂಗಡಿಯ ಗ್ರಾಮೀಣ ಪ್ರದೇಶವಾದ ಇಂದಿರಾನಗರದಲ್ಲಿ ಕರಾವಳಿಯ ಕಾರ್ಣಿಕ ಕ್ಷೇತ್ರವನ್ನು ಭಕ್ತಿಯ ಆರಾಧನೆಯಲ್ಲಿ ಸೇವೆಯನ್ನು ಮಾಡಿಕೊಂಡು ಬರುತ್ತಿರುವ
How Can We Help You?