Home Posts tagged #Hampamkatte

ಮಂಗಳೂರಿನ ಹಂಪನಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ವಿರುದ್ಧ CPIM ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ