Home Posts tagged #hand ball tournament

‘ಗ್ರಾಮೀಣ ಕ್ರೀಡಾಪ್ರತಿಭೆಗಳ ಜಾಗತಿಕ ಸಾಧನೆ ಆಶಾದಾಯಕ’

ಉಜಿರೆ: ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ಗ್ರಾಮೀಣ ಪ್ರತಿಭೆಗಳು ಪದಕ ಗಳಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಎಸ್.ಡಿ.ಎಂ.ಸಿ ಸಹಕಾರಿ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ.ಹರೀಶ್ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ 2021-22ನೇ ಸಾಲಿನ ಅಂತರ್ ಕಾಲೇಜು ಪುರುಷರ ಹ್ಯಾಂಡ್‍ಬಾಲ್ ಟೂರ್ನಮೆಂಟ್‍ಗೆ ಉಜಿರೆಯ ಶ್ರೀ ಧರ್ಮಸ್ಥಳ
How Can We Help You?